ಹಂದಿ ಶೆಡ್ ನಲ್ಲಿದ್ದ ಸುಮಾರು 30‌ ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು

ಹಂದಿ ಶೆಡ್ ನಲ್ಲಿದ್ದ ಸುಮಾರು 30‌ ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು. ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಹಂಡಿ ಶೆಡ್ ಬಳಿ ಮಾಲೀಕರು ಹೋದ ಸಂದರ್ಭದಲ್ಲಿ ಹಂದಿ ಮರಿಗಳು ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಕದಿಯುವ ಭರದಲ್ಲಿ ಕಳ್ಳರು ತಮ್ಮ ಜರ್ಕಿನ್ ನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿದೆ.

ಬೈರಸಂದ್ರ ಗ್ರಾಮದ ದಿವಾಕರ್ ಎಂಬುವರಿಗೆ ಸೇರಿದ ಹಂದಿ ಶೆಡ್ ಇದಾಗಿದ್ದು, ಇವರು ಹಲವು ವರ್ಷಗಳಿಂದ ಊರ ಹೊರವಲಯದಲ್ಲಿ ಶೆಡ್ ಮಾಡಿಕೊಂಡು ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಶೆಡ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ಹಂದಿಗಳಿದ್ದವು ಎನ್ನಲಾಗಿದೆ.

ಕಳೆದ ರಾತ್ರಿ ಮಳೆಯಾಗುತ್ತಿತ್ತು, ಶೆಡ್ ಮಾಲೀಕರು ಶೆಡ್ ಬಳಿ ಇಲ್ಲದ‌ ಸಮಯದಲ್ಲಿ, ಶೆಡ್ ಬಳಿ ಬಂದ ಕಳ್ಳರು ವಾಹನದಲ್ಲಿ ಹಂದಿ ಮರಿಗಳನ್ನ ಕಳವು ಮಾಡಿದ್ದಾರೆ. ಕಳ್ಳರ ನಡೆದಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದರ ಜೊತೆಗೆಯಲ್ಲಿ ಕಳ್ಳನೊಬ್ಬ ತನ್ನ ಜರ್ಕಿನ್ ಮರೆತು ಹೋಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

1 hour ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

6 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

10 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago