ಇಂದು ಹನುಮ ಜಯಂತಿ ಪ್ರಯುಕ್ತ ನಾಡಿನೆಲ್ಲೆಡೆ ಅದ್ಧೂರಿಯಾಗಿ ಹನುಮಂತನ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು, ಹೋಮ ಹವನಗಳು ನಡೆದವು. ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿರುವ ಪ್ರಸನ್ನ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯನ್ನು ಸಂಭ್ರಮ ಸಡಗರದಿಂದ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಯುವಕರು ಉತ್ಸಾಹದಿಂದ ಹಾಡು, ಡ್ಯಾನ್ಸ್ ಮಾಡುತ್ತಾ ಮುಂದೆ ಸಾಗಿದರು…
ಮೆರವಣಿಗೆ ವೇಳೆ ಪ್ರಸನ್ನ ಆಂಜನೇಯ ಸ್ವಾಮಿಯ ದರ್ಶನ ಪಡೆದು ಭಕ್ತಾಧಿಗಳು ಪುನೀತರಾದರು.
ಮೆರವಣಿಗೆಗೂ ಮುನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.
ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಸುಪ್ರಭಾತ ಸೇವೆ, ವಿಶೇಷ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಲಂಕಾರ ಹಾಗೂ ಗ್ರಾಮಸ್ಥರಿಂದ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…