ತುಮಕೂರು: ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತುಮಕೂರು ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಮೈದಾಳ ಕೆರೆಯ ಬಳಿಯ ಹರಿಯುವ ನೀರಿನಲ್ಲಿ ಸೆಲ್ಫಿ ಪೋಟೋ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಬಂಡೆಗಳ ಮಧ್ಯೆ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸತತ 12 ಗಂಟೆಗಳ ಕಾರ್ಯಾಚರಣೆಯ ನಂತರ ವಿದ್ಯಾರ್ಥಿನಿಯನ್ನು ರಕ್ಷಿಸಲಾಯಿತು.
ಕೆರೆಕೋಡಿ ನೀರು ಹರಿಯುವ ಬಳಿ ಕಾಲು ಜಾರಿ ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದ ಯುವತಿ ಹಂಸ (19). ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬದುಕುಳಿದ ಯುವತಿ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…