ಹಳೇ ಹೈಗ್ರೌಂಡ್ ಪೊಲೀಸ್ ಠಾಣೆ ಎದುರು ಧರೆಗುರುಳಿದ ಬೃಹತ್ ಮರ: ಘಟನೆಯಲ್ಲಿ 5 ಕಾರು, 2 ಬೈಕ್ ಜಖಂ: ಓರ್ವ ವ್ಯಕ್ತಿಗೆ ಗಂಭೀರ ಗಾಯ..

ಸುಮಾರು 50ವರ್ಷದ ಹರಳಿ‌ಮರ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಿಕಾ ಸಿಗ್ನಲ್ ಬಳಿ ನಡೆದಿದೆ.

5 ಕಾರುಗಳು ಹಾಗೂ 3 ಬೈಕುಗಳು ಮರದ ಕೆಳಗೆ ಸಿಲುಕಿ ಜಖಂಗೊಂಡಿವೆ. ಘಟನೆಯಲ್ಲಿ ಚಿಕ್ಕಬಳ್ಳಾಪುರ ಮೂಲದ ಬೈಕ್ ಸವಾರ ರಾಜಶೇಖರ್ (18) ಅವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Ramesh Babu

Journalist

Recent Posts

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

12 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago