ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ, ಹೊಸಕೋಟೆಯಿಂದ 2022-23 ನೇ ಸಾಲಿನಲ್ಲಿ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಶೇಕಡ 50 ರಷ್ಟು ಸಹಾಯಧನದೊಂದಿಗೆ ಹಸುಗಳ 2 ರಬ್ಬರ್ ನೆಲಹಾಸುಗಳನ್ನು ವಿತರಿಸಲು ಅರ್ಜಿಗಳನ್ನು ದಿನಾಂಕ 01.09.2023 ರಿಂದ 10.09.2023 ರವರೆಗೆ ಸ್ವೀಕರಿಸಲಾಗಿದೆ.
ಅರ್ಜಿಗಳನ್ನು ತಾಲ್ಲೂಕಿನ ಎಲ್ಲಾ ಪಶುವೈದ್ಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ಸಂಸ್ಥೆಯಲ್ಲಿ ನೀಡಬಹುದಾಗಿದೆ. ಹಸುಗಳ 2 ರಬ್ಬರ್ ನೆಲಹಾಸು ಬೆಲೆಯು ರೂ. 5600/- ಗಳಾಗಿದ್ದು, ಎಲ್ಲಾ ವರ್ಗದ ಫಲಾನುಭವಿಗಳಿಗೆ ಸಹಾಯಧನದ ಮೊತ್ತ ರೂ.2800/- ಹಾಗೂ ಫಲಾನುಭವಿ ವಂತಿಕೆ ರೂ.2800/- ಆಗಿದ್ದು ತಾಲ್ಲೂಕಿನ ಅರ್ಹ ಎಲ್ಲಾ ಹೈನುಗಾರರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೊಸಕೋಟೆ ಪಶು ಆಸ್ಪತ್ರೆಯ ಮುಖ್ಯಪಶುವೈದ್ಯಾಧಿಕಾರಿ (ಆಡಳಿತ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…