ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ತೊಳೆಯಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…