ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ಮೈ ತೊಳೆಯಲು ಹೋಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…