ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಜೈವಿಕ ಇಂಧನ ಘಟಕದ ಬಾಗಿಲು ಮುರಿದು ಬೆಲೆಬಾಳುವ ಸಾಮಗ್ರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ರೈತರ ಸಂಘದ ಜಾಗದಲ್ಲಿರುವ ಜೈವಿಕ ಇಂಧನ ಮತ್ತು ಮಾಹಿತಿಯ ಪ್ರತ್ಯಾಕ್ಷಿಕಾ ಘಟಕದಲ್ಲಿ ಸುಮಾರು 2ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಸಾಮಗ್ರಿಗಳನ್ನು ಕದ್ದು ಪರಾರಿಯಾಗಿದ್ದಾರೆ.
ಜೈವಿಕ ಇಂಧನದ ಆಯಿಲ್ ಪಂಪ್, ಆಯಿಲ್ ಮೋಟರ್ ಸೆಟ್, ಟೂಲ್ ಕಿಟ್, ಆಯಿಲ್ ಫಿಲ್ಟರ್ ಕಳವು ಆಗಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…