ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಮೀಪವಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಸುಮಾರು 10:32ರಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಇಂದು ಬೆಳಗ್ಗೆ ಚೌಡೇಶ್ವರಿ ದೇವಸ್ಥಾನದ ಬಳಿ ಪೂಜಾರಿ, ಗ್ರಾಮಸ್ಥರು ತೆರಳಿದಾಗ ಕಳ್ಳತನ ನಡೆದಿರುವುದು ಕಂಡುಬಂದಿದೆ.
ಅಪರಿಚಿತ ಕಳ್ಳನೋರ್ವ ಚೌಡೇಶ್ವರಿ ದೇವಸ್ಥಾನದ ಬಾಗಿಲಿಗೆ ಅಳವಡಿಸಿದ್ದ ಚಿಲಕಗಳನ್ನು ಸ್ಕ್ರೂ ಡ್ರೈವರ್ ನಿಂದ ತೆಗೆದು, ಹಾರೆ ಕೋಲು ಬಳಸಿ, ಡೋರ್ ಲಾಕ್ ಮುರಿದು ದೇವಾಲಯವನ್ನು ಪ್ರವೇಶಿಸಿ, ಕಾಣಿಕೆ ಹುಂಡಿಯ ಬಾಗಿಲು ಮುರಿದು ಕಾಣಿಕೆ ಹಣ ಕದ್ದು ಪರಾರಿಯಾಗಿದ್ದಾನೆ…
ಕಳ್ಳತನ ನಡೆದಿರುವ ದೃಶ್ಯಾವಳಿಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…