ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ಹುಳುಗಳು ಪತ್ತೆ: ವಿದ್ಯಾರ್ಥಿಗಳು ಪ್ರತಿಭಟನೆ

ಆಹಾರದಲ್ಲಿ ಹುಳುಗಳು: ಹೈದರಾಬಾದ್‌ನ ಮಲ್ಲಾ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬಡಿಸುವ ಆಹಾರದಲ್ಲಿ ಹುಳುಗಳು ಕಂಡುಬಂದಿವೆ.

ಹೈದರಾಬಾದ್‌ನ ಗಾಂಧಿ ಮೈಸಮ್ಮನಲ್ಲಿರುವ ಮಲ್ಲಾ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬಡಿಸಿದ ಆಹಾರದಲ್ಲಿ ಹುಳುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳು ಸಹ ಮೈಸಮ್ಮಗುಡದಲ್ಲಿರುವ ಮಲ್ಲಾ ರೆಡ್ಡಿ ವಿಶ್ವವಿದ್ಯಾನಿಲಯದ ಮಹಿಳಾ ಹಾಸ್ಟೆಲ್ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದವು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

2 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

3 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

5 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

6 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

15 hours ago