ಆಹಾರದಲ್ಲಿ ಹುಳುಗಳು: ಹೈದರಾಬಾದ್‌ನ ಮಲ್ಲಾ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬಡಿಸುವ ಆಹಾರದಲ್ಲಿ ಹುಳುಗಳು ಕಂಡುಬಂದಿವೆ.
ಹೈದರಾಬಾದ್‌ನ ಗಾಂಧಿ ಮೈಸಮ್ಮನಲ್ಲಿರುವ ಮಲ್ಲಾ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬಡಿಸಿದ ಆಹಾರದಲ್ಲಿ ಹುಳುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…