ಹಿಟ್ ಅಂಡ್ ರನ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಗರದ ಬಸವ ಭವನ ಬಳಿಯ ಡೇರಿ ಮುಂಭಾಗ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸುಮಾರು 1-30ರ ಸಮಯದಲ್ಲಿ ನಡೆದಿದೆ.
ಶಿವಶಂಕರಪ್ಪ ಅವರು ಯಲಹಂಕದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ರೇಷನ್ ಕಾರ್ಡ್ ಗೆ ಹೆಬ್ಬೆಟ್ಟು ನೀಡಲು ಯಲಹಂಕದಿಂದ ದೊಡ್ಡಬಳ್ಳಾಪುರದ ಮನೆಗೆ ಬರುತ್ತಿದ್ದರು.
ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತ ಎಸಗಿದ ವಾಹನ ಇನ್ನೂ ಪತ್ತೆಯಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…