ಹಿಟ್ & ರನ್ ಗೆ ಮಹಿಳೆ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್ ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಮಹಿಳೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಪರಾರಿಯಾಗಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ ಎನ್ನಲಾಗಿದೆ.
ಸದ್ಯ ಡಿಕ್ಕಿ ಹೊಡೆದ ವಾಹನ ನಾಪತ್ತೆಯಾಗಿದ್ದು, ಮೃತ ಮಹಿಳೆಯ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ…
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…
83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ…
2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…
ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ನಡೆದ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಜೆಡಿಎಸ್…
ಯುವತಿಯೋರ್ವಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಸೋಂಪುರ ಹೋಬಳಿಯ ಕೆ.ಜಿ.ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ... ಯಶಸ್ವಿನಿ…
ದೊಡ್ಡಬಳ್ಳಾಪುರದ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು…