ನ.9ರ ಸಂಜೆ ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಕೂಲಿ ಮಾಡುವ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದ. ಈ ಅಪಘಾತಕ್ಕೆ ನೇರ ಕಾರಣ ಸರ್ವಿಸ್ ರಸ್ತೆ ಮತ್ತು ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಅಕ್ರೋಶಗೊಂಡ ಸ್ಥಳಿಯರು ಶವವನ್ನ ರಸ್ತೆಯಲ್ಲೇ ಇಟ್ಟು ಇಂದು ಪ್ರತಿಭಟನೆ ನಡೆಸಿದರು.
ಟೋಲ್ ನವರ ನಿರ್ಲಕ್ಷ್ಯತೆಯ ವಿರುದ್ಧ ಅಕ್ರೋಶಗೊಂಡ ಸ್ಥಳೀಯರು ಶವವನ್ನ ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದರು, ಇದರಿಂದ ಕೆಲಕಾಲ ರಸ್ತೆ ಬಂದ್ ಆಗಿತು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯ ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಪರು.
ಪ್ರತಿಭಟನೆಯಲ್ಲಿ ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷರಾದ ಒಬಳೇಶ್, ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಯೈದ್ ರಜಾಕ್, ಸ್ಥಳೀಯರಾದ ಇಮ್ರಾನ್, ಆನಂದ್ ಕುಮಾರ್ ಸೇರಿದಂತೆ ನೂರಾರು ಮುತ್ತೂರಿನ ನಿವಾಸಿಗಳು ಭಾಗಿಯಾಗಿದ್ದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…