ದೊಡ್ಡಬಳ್ಳಾಪುರ ತಾಲೂಕಿನ ನಂದಿ ಮೋರಿ ಸಮೀಪ ಹಿಟ್ &ರನ್ ಆಗಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು, ನಾಲ್ಕು ವರ್ಷದ ಮಗುವಿಗೆ ತೀವ್ರ ಗಾಯಗಳಾಗಿವೆ.
ಪಾಲನಜೋಗನಹಳ್ಳಿಯ ಸಿದ್ದರಾಮಣ್ಣ ಲೇಔಟ್ ನಿವಾಸಿ ಭಾನುಪ್ರೀಯಾ (25), ಮೃತ ಮಹಿಳೆ. ಮನೋಜ್ (4) ಮಗುವಿಗೆ ಗಂಭೀರ ಗಾಯಗಳಾಗಿವೆ.
ತಾಯಿ- ಮಗು ರಸ್ತೆ ಬದಿಯ ಮರದ ಬಳಿ ನಿಂತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಗುವಿನ ತಲೆಗೆ ತೀವ್ರ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…