ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಹಾಗೂ ಸೈಬರ್ ಕ್ರೈಂ ಮಟ್ಟ ಹಾಕುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದ ಡಿಸಿಎಂ ಡಿಕೆಶಿ. ನಮ್ಮ ಸರ್ಕಾರದಲ್ಲಿ ಇದಕ್ಕೆಲ್ಲ ಅವಕಾಶ ಕೊಡುವುದಿಲ್ಲ, ಪೊಲೀಸರೇ ಕೇಸರಿ ಶಾಲು ಹಾಕುತ್ತೀರ ಅಂದರೆ ಹೇಗೆ? ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ನಾವು ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಬಿಡೋದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಕೆಶಿ ಗರಂ ಆದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…