ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ…
ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಆತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆಯ ದಿನ ಸಮೀರ್ ತಾಪಮಾನ ಹೆಚ್ಚಿದ ಪರಿಣಾಮ ತಲೆ ಸುತ್ತು ಕಾಣಿಸಿಕೊಂಡಿದೆ ಎಂದು ಹೇಳಿಕೊಂಡಿದ್ದ. ಸ್ಥಳೀಯ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು ಸ್ವಲ್ಪ ಸಮಯ ವಿಶ್ರಾಂತಿಯನ್ನೂ ಪಡೆದಿದ್ದ ಎನ್ನಲಾಗಿದೆ.
ಬಳಿಕ ಡಿಗ್ಗಿ ಗ್ರಾಮದ ಕಡೆಗೆ ರಾಷ್ಟ್ರೀಯ ಹೆದ್ದಾರಿ-50 ಮಾರ್ಗವಾಗಿ ತೆರಳುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರೂ, ಹೀಟ್ ಸ್ಟ್ರೋಕ್ನಿಂದಾಗಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…