ಹುತಾತ್ಮ ಪಿಎಸ್ಐ ಜಗದೀಶ್ ರವರ 43ನೇ ವರ್ಷದ ಹುಟ್ಟುಹಬ್ಬ ಆಚರಣೆ: ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

ಹುತಾತ್ಮ ಪಿಎಸ್ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಜಗದೀಶ್ ರವರ 43ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ನಗರದ ಪಿಎಸ್ಐ ಜಗದೀಶ್ ವೃತ್ತದಲ್ಲಿ ಜಗದೀಶ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ನಂತರ ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್‌ಪೆಕ್ಟರ್‌ ಅಮರೇಶ್‌ ಗೌಡ, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸಾಧಿಕ್ ಪಾಷ, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವ‌ರ್, ನಗರ ಠಾಣೆ ಎಸ್‌.ಐ ಕೃಷ್ಣಪ್ಪ, ಜಗದೀಶ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ರಾಜಘಟ್ಟ ರವಿ, ಪ್ರಧಾನ ಕಾರ್ಯದರ್ಶಿ ರೈಲ್ವೆ ಸ್ಟೇಷನ್ ಮಲ್ಲೇಶ್‌, ಉಪಾಧ್ಯಕ್ಷ ಪರಮೇಶ್‌, ಹುತಾತ್ಮ ಪಿಎಸ್ಐ ಜಗದೀಶ್‌ ಅವರ ಕುಟುಂಬಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago