ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪ ಮೇಲೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ.
ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧನ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…