ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆಗ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ…
ನೀಲಗಿರಿ ತೋಪಿಗೆ ಬೆಂಕಿ ಬಿದ್ದಿದ್ದು, ತೋಪಿನ ಪಕ್ಕದಲ್ಲೇ ಇದ್ದ ಹುಲ್ಲಿನ ಬಣವೆಗೆ ಆವರಿಸಿದೆ. ಬೇಸಿಗೆ ಕಾಲದಲ್ಲಿ ಹಸುಗಳಿಗಾಗಿ ಕೂಡಿಟ್ಟ ಮೇವು ಸಂಪೂರ್ಣ ಭಸ್ಮವಾಗಿದೆ..
ಬೇಸಿಗೆ ಕಾಲದಲ್ಲಿ ಬೆಂಕಿ ಕಿಡಿಗೆ ಹುಲ್ಲಿನ ಬಣವೆಗಳು ಹಾಗೂ ಇತರೆ ವಸುಗಳು ಸಿಗದಂತೆ ಕಾಪಿಟ್ಟುಕೊಂಡು ಎಚ್ಚರವಹಿಸಿಬೇಕು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…