ಹುಷಾರ್..! ಚಾಕೊಲೇಟ್ ತಿನ್ನುವ ಮುನ್ನ ಎಚ್ಚರಿಕೆ ಇರಲಿ..! ಅಂಗಡಿಗಳಲ್ಲಿ ಭಾರೀ ಪ್ರಮಾಣದ ಗಾಂಜಾ ಮಿಶ್ರಿತ ಚಾಕೊಲೇಟ್ ಪತ್ತೆ ಆಗುತ್ತಿದೆ…

ಹೈದರಾಬಾದ್‌ನ ಕಿರಾನಾ ಅಂಗಡಿಯೊಂದರಲ್ಲಿ ಭಾರೀ ಪ್ರಮಾಣದ ಗಾಂಜಾ ಚಾಕಲೇಟ್‌ಗಳು ಪತ್ತೆಯಾಗಿವೆ.

ಸೈಬರಾಬಾದ್ ಪೊಲೀಸರು ಜಗದ್ಗಿರಿಗುಟ್ಟದಲ್ಲಿರುವ ಜೈ ಶ್ರೀ ಟ್ರೇಡರ್ಸ್ ಕಿರಾನಾ ಮಳಿಗೆಯಲ್ಲಿ ಒಟ್ಟು ₹2,66,000 ಮೌಲ್ಯದ 160 ಪ್ಯಾಕೆಟ್ (26 ಕೆಜಿ) ಗಾಂಜಾ ಚಾಕೊಲೇಟ್ ಮತ್ತು 4 ಕೆಜಿ ಗಾಂಜಾ ಪುಡಿಯನ್ನು ಪತ್ತೆ ಮಾಡಿ, ವಶಪಡಿಸಿಕೊಂಡಿದ್ದಾರೆ.

 ಪ್ರತಿ ಚಾಕೊಲೇಟ್‌ನ ಬೆಲೆ 40 ರೂ. ನಂತೆ ಮಾರಾಟ ಮಾಡಲಾಗುತ್ತಿತ್ತು. ಕೋಲ್ಕತ್ತಾ ಮೂಲದ ಅಂಗಡಿ ಮಾಲೀಕ ಮನೋಜ್ ಕುಮಾರ್ ಅಗರ್ವಾಲ್ ನನ್ನು ಮಾದಾಪುರ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ಗಾಂಜಾ ಪೂರೈಕೆದಾರ ಮೋಹನ್ ಪರಾರಿಯಾಗಿದ್ದಾನೆ.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 hour ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

18 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

18 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

24 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago