ಹೈದರಾಬಾದ್‌ನ ಕಿರಾನಾ ಅಂಗಡಿಯೊಂದರಲ್ಲಿ ಭಾರೀ ಪ್ರಮಾಣದ ಗಾಂಜಾ ಚಾಕಲೇಟ್‌ಗಳು ಪತ್ತೆಯಾಗಿವೆ.
ಪ್ರತಿ ಚಾಕೊಲೇಟ್‌ನ ಬೆಲೆ 40 ರೂ. ನಂತೆ ಮಾರಾಟ ಮಾಡಲಾಗುತ್ತಿತ್ತು. ಕೋಲ್ಕತ್ತಾ ಮೂಲದ ಅಂಗಡಿ ಮಾಲೀಕ ಮನೋಜ್ ಕುಮಾರ್ ಅಗರ್ವಾಲ್ ನನ್ನು ಮಾದಾಪುರ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ಗಾಂಜಾ ಪೂರೈಕೆದಾರ ಮೋಹನ್ ಪರಾರಿಯಾಗಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…