ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ನಿಜಾಮುದ್ದೀನ್(38) ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಮ್ಮರಸನಹಳ್ಳಿಯಲ್ಲಿ ಘಟನೆ ನಡೆದಿದೆ. ತಮ್ಮರಸನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ.
ನಿಜಾಮುದ್ದೀನ್ ಮತ್ತು ರಾಬೀಯ ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿಜಾಮುದ್ದೀನ್ಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಮೂಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೃತರನ್ನು ಮೂಲತಃ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಿದ್ದು. ಕೊಲೆ ಆರೋಪಿ ವಿರುದ್ದ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…