ಹೆದ್ದಾರಿಯಲ್ಲಿ ಪಿಕಾಪ್ ವಾಹನ ಬ್ಯಾಕ್ ವೀಲ್ ಕಟ್: ನಿಯಂತ್ರಣ ಕಳೆದುಕೊಂಡ ವಾಹನ ಪಲ್ಟಿ

ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಪಿಕಾಪ್ ವಾಹನದ ಬ್ಯಾಕ್ ವೀಲ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿರುವ ಘಟನೆ ಇಂದು ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಮೇಸ್ಟ್ರು ಮನೆ ಕ್ರಾಸ್ ಬಳಿ ನಡೆದಿದೆ..

ಕಬ್ಬಿಣದ ಶೀಟ್ ಗಳನ್ನು ಹೊತ್ತು ಹೊಸಕೋಟೆಯಿಂದ ತುಮಕೂರುಗೆ ತೆರಳುವಾಗ ಹಿಂಬದಿಯ ಚಕ್ರ ಮುರಿದು ಬಿದ್ದಿದೆ. ಈ ಹಿನ್ನೆಲೆ ವಾಹನ ಪಲ್ಟಿ ಹೊಡಿದಿದೆ.‌ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಿಕಾಪ್ ವಾಹನ ಪಲ್ಟಿಯಾದ ಹಿನ್ನೆಲೆ ಕಬ್ಬಿಣದ ಶೀಟ್ ಗಳು ಹೆದ್ದಾರಿಗೆ ಬಿದ್ದಿದ್ದು, ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು….

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

2 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

5 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

7 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

20 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago