ಹೆದ್ದಾರಿ ನಡುವೆ ಬೆಳೆಸಲಾಗಿರುವ ಸಸಿಗಳಿಗೆ ನೀರು ಹಾಕುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಸರಕು ಸಾಗಾಣಿಕೆ ವಾಹನ ಡಿಕ್ಕಿ: ಸರಕುಸಾಗಣೆ ವಾಹನದ ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ದಾಬಸ್‌ ಪೇಟೆ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಸಮೀಪ ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ನಡೆದ ಅಪಘಾತದಲ್ಲಿ ಸರಕುಸಾಗಣೆ ವಾಹನದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆದ್ದಾರಿ ನಡುವೆ ಬೆಳೆಸಲಾಗಿರುವ ಸಸಿಗಳಿಗೆ ನೀರು ಹಾಕುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಸರಕು ಸಾಗಾಣಿಕೆ ವಾಹನ ಡಿಕ್ಕಿ ಹೊಡೆದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 hour ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

19 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

24 hours ago