ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್, ಪೋಲೀಸ್ ಸಿಬ್ಬಂದಿ ಇದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…