ಹೈಮಾಸ್ಟ್ ಲೈಟ್, ಸಿಸಿ ಕ್ಯಾಮೆರಾ, ಸೋಲಾರ್ ಲೈಟ್, ಶಾಲೆಗೆ ಡೆಸ್ಕ್‌, ವಾಟರ್‌ ಫಿಲ್ಟರ್‌, ವ್ಯಾಯಾಮ ಉಪಕರಣ ವಿತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ, ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿರುವ 35 ಲಕ್ಷ ಮೌಲ್ಯದ ಬೃಹತ್ ಹೈಮಾಕ್ಸ್ ಲೈಟ್, ಸಿಸಿ ಕ್ಯಾಮೆರಾ, ಸೋಲಾರ್ ಲೈಟ್, ಶಾಲೆಗೆ ಡೆಸ್ಕ್‌, ವಾಟರ್‌ ಫಿಲ್ಟರ್‌, ವ್ಯಾಯಾಮ ಉಪಕರಣಗಳನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಉದ್ಘಾಟಿಸಿದರು.

ಮಧುರನಹೊಸಹಳ್ಳಿ ಗ್ರಾಮದ ಸದಸ್ಯೆ ಶಿಲ್ಪ.ಜಿ ಮುನಿಯಪ್ಪ, ಹಾದ್ರಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ್ ಕುಮಾರ್ ಹೆಚ್.ಜಿ, BJP ತಾಲೂಕು ಅಧ್ಯಕ್ಷ ನಾಗೇಶ್, ಗುತ್ತಿಗೆದಾರ ಹೇಮಂತ್ ತಿಪ್ಪಗೊಂಡನಹಳ್ಳಿ, ಗ್ರಾಮದ ನಿವೃತ್ತ ಶಿಕ್ಷಕ ದಿವಂಗತ ಗಂಗಣ್ಣ ರವರ ಪತ್ನಿ ಲಕ್ಷ್ಮಮ್ಮ, ಗ್ರಾಮ ಪಂಚಾಯ್ತಿ ಸದಸ್ಯರು ಸೇರಿ ಗ್ರಾಮದ ಮುಖಂಡರು ಉಪಸ್ಥಿತಿ ಇದ್ದರು.

ಇದೇ ವೇಳೆ ಮಧುರಹೊಸಹಳ್ಳಿ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ, ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡುವಂತೆ ಶಾಸಕರಲ್ಲಿ ಮನವಿ ಮಾಡಲಾಯಿತು.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

7 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

12 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago