ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ನಡೆದ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಮುದ್ದುಕೃಷ್ಣಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಶಾಂತರಾಜು, ಅಂಜಿನಮ್ಮ, ಆನಂದ್, ಹನುಮೇಗೌಡ ಎಚ್ ಆರ್, ಬಾಬು ಕುಮಾರ್, ಭಾಗ್ಯಮ್ಮ, ಲಕ್ಷ್ಮಮ್ಮ, ಜೆಡಿಎಸ್ ಹಿರಿಯ ಮುಖಂಡ ಎಚ್.ಆರ್ ನಂಜೇಗೌಡ ಹಾಗೂ ಜೆಡಿಎಸ್ ಮುಖಂಡರು, ಊರಿನ ಗ್ರಾಮಸ್ಥರು ಹಾಜರಿದ್ದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಶೃತಿ ಮಂಜುನಾಥ್ ಹೊನ್ನಾಘಟ್ಟ ಸೇರಿದಂತೆ ಇತರರು ಶುಭಕೋರಿದ್ದಾರೆ.
83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ…
2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…
ಯುವತಿಯೋರ್ವಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಸೋಂಪುರ ಹೋಬಳಿಯ ಕೆ.ಜಿ.ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ... ಯಶಸ್ವಿನಿ…
ದೊಡ್ಡಬಳ್ಳಾಪುರದ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 39.49,549 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ…
ಖಾಸಗಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಬೆಂಕಿಯ ಜ್ವಾಲೆಯಿಂದ ಧಗ ಧಗ ಉರಿದ…