ಹೊಸಕೋಟೆಯಲ್ಲಿ ಆರ್ಭಟಿಸಿದ ಮಳೆರಾಯ: ಸಿಡಿಲು ಬಡಿದು ಓರ್ವ ಮಹಿಳೆ, 20ಕ್ಕೂ ಹೆಚ್ಚು ಮೇಕೆಗಳು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಿನ್ನೆ ಸಂಜೆ ಸಿಡಿಲು, ಗಾಳಿ ಸಮೇತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ಓರ್ವ ಮಹಿಳೆ ಸೇರಿದಂತೆ 20ಕ್ಕೂ ಹೆಚ್ಚು ಮೇಕೆಗಳು ಮೃತಪಟ್ಟಿವೆ.

ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದ ರತ್ನಮ್ನ (62), ಮೃತಪಟ್ಟ ಮಹಿಳೆ.

ತೋಟದ ಬಳಿ ಮೇಕೆ ಮೇಯಿಸಲು ಬಂದಿದ್ದ ಮಹಿಳೆ. ದಿಢೀರನೆ ಗಾಳಿ, ಸಿಡಿಲು ಸಮೇತ ಮಳೆ ಬಂದಿದೆ. ಆಗ ಅಲ್ಲೇ ಇದ್ದ ಬೇವಿನ ಮರದಡಿ ಮೇಕೆಗಳ ಜೊತೆ ಮಹಿಳೆ ನಿಂತಿಕೊಂಡಿದ್ದಾರೆ. ಗಾಳಿ ಮಳೆಯ ಆರ್ಭಟದ ಜೊತೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿ ತಿಳಿದ ಕೂಡಲೇ ಶಾಸಕ ಶರತ್ ಬಚ್ಚೇಗೌಡ ಮಾರ್ಗದರ್ಶನದಂತೆ ಸ್ಥಳಕ್ಕೆ ಪ್ರತಿಭಾ ಅವರು ತೆರಳಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

20 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago