15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಯತ್ನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಖಾಸಗಿ ಭವನದಲ್ಲಿ ನಡೆದಿದೆ
ಆರತಕ್ಷತೆ ಮುಗಿಸಿ ಮದುವೆಗೆ ಹರಿಶಿನ ಶಾಸ್ತ್ರ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಪರೀಶಲನೆ ಮಾಡಿ ಮದುವೆ ನಿಲ್ಲಿಸಿದ್ದಾರೆ.
ಬಾಲಕಿಯನ್ನ ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತರಲಾಗಿದೆ. ಪೋಷಕರ ವಿರುದ್ದ ಬಾಲ್ಯ ವಿವಾಹ ನಿಷೇದ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…