178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡೊ ರೋಸ್ ಅವರನ್ನು ದೇವನಹಳ್ಳಿ ಹಾಗೂ ಹೊಸಕೋಟೆ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಏಪ್ರಿಲ್ 26 ರಿಂದ ಮೇ 08 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 6363716513 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.
179- ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28 ಹಾಗೂ ಮೇ 3, 6 ರಂದು ಬೆಳಗ್ಗೆ 10.00 ರಿಂದ 11.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಹೊಸಕೋಟೆ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 2, 8ರಂದು ಬೆಳಗ್ಗೆ 11.00 ರಿಂದ 12 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.
ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ರೊನಾಲ್ಡ್ ರೋಸ್(ಮೊ.ಸಂ.: 6363716513) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…