ಹೊಸಕೋಟೆ ಮತ್ತು ಚಿಂತಾಮಣಿ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು, ರಸ್ತೆ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆ ಮೂಲದ ಶೈಲಾ( 25) ಶ್ವೆತಾ (22) ಮೃತ ದುರ್ದೈವಿಗಳು.
ಕಂಟೈನರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯತ್ತಿದ್ದ ಕಾರಣ ರಸ್ತೆಲ್ಲಿ ಜಲ್ಲಿಕಲ್ಲು ಇತ್ತು. ಜಲ್ಲಿಕಲ್ಲು ಇದ್ದ ಕಾರಣ ಬೈಕ್ ಸ್ಕಿಡ್ ಆಗಿ ಯುವತಿಯರು ಕೆಳಗೆ ಬಿದ್ದಿದ್ದಾರೆ. ಬೈಕ್ ನಲ್ಲಿ ಕೆಳಗೆ ಬಿದ್ದ ಯುವತಿಯರ ಮೇಲೆ ಕಂಟೈನರ್ ನ ಚಕ್ರ ಹರಿದಿದೆ. ಕಂಟೈನರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಯುವತಿಯರು ಸಾವನ್ನಪ್ಪಿದ್ದಾರೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…