ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿ ಗೇಟ್ ಬಳಿ ನಡೆದಿದೆ…
ಪೂಜೆನ ಅಗ್ರಹಾರ ಗ್ರಾಮದ ಅನಿತಾ (28) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆ ತಲೆ ಮೇಲೆ ಲಾರಿ ಚಕ್ರ ಹರಿದಿದೆ…
ತೀವ್ರ ರಕ್ತ ಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಿರುಮ ಶೆಟ್ಟಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…