ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ ಪೊಲೀಸರಿಂದ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿ ಎಂಟಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.
ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾದ ಡಿವೈಎಸ್ಪಿ ಮಲ್ಲೇಶಯ್ಯ, ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪೊಲೀಸರು ಡ್ರಿಲ್. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಯುವಕರಿಗೆ ಶಾಕ್ ಕೊಟ್ಟ ಖಾಕಿ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…