ಆರ್.ಆರ್. ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಅಥವಾ ಅಗ್ರಿಮೆಂಟ್ ಪತ್ರ ಇದ್ದರೆ ಸಾಕು ಹೊಸ ಮನೆಗಳಿಗೂ, ಶಿಫ್ಟಿಂಗ್ ಆಗುವವರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ.
ಮನೆಯಲ್ಲಿ ಇದ್ದಾರೆ ಅನ್ನೋದಕ್ಕೆ ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಇದ್ರೆ ಸಾಕು. ಜುಲೈ ತಿಂಗಳಿಂದ ಫ್ರೀ ವಿದ್ಯುತ್. ಈ ತಿಂಗಳ ಬಿಲ್ ಮಾತ್ರ ಗ್ರಾಹಕರು ಕಟ್ಟಬೇಕು ಎಂದಿದ್ದಾರೆ.
ಬಹುಶಃ ಕಲಬುರ್ಗಿಯಲ್ಲಿ ಈ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಆಧಾರ್ ಲಿಂಕ್ ಆಗಬೇಕು ಅನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಜನರಿಗೆ ಸರಳವಾಗಿ ಯೋಜನೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆ ಸಭೆ ಇದೆ. ಅಧಿಕಾರಿಗಳ ಸಭೆ ಬಳಿಕ ಎಲ್ಲಾ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ಹೇಳಿದ ಸಚಿವ ಕೆ.ಜೆ ಜಾರ್ಜ್.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…