ಹ್ಯಾಂಡ್ ಬಾಲ್ ಗೇಮ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಸ್ಕೂಲ್ ಗೇಮ್ಸ್ ಪೆಢರೇಷನ್ ಆಪ್ ಇಂಡಿಯಾಗೆ ಪ್ರೇರಣಾ ಯಾದವ್.C ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ BS. ಚಂದ್ರಶೇಖರ್ ಪುತ್ರಿಯಾದ ಇವರು ಯಲಹಂಕ CRPF ಕೇಂದ್ರಿಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ದೆಶದ ಎಲ್ಲಾ ರಾಜ್ಯಗಳಿಂದ 17 ವರ್ಷದ ಒಳಗಿನ ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕದಿಂದ ಕೂಡ ಹಲವು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪ್ರೇರಣಾ ಯಾದವ್ ಉತ್ತಮ ಪ್ರದರ್ಶನ ನೀಡಿ ಕೀರ್ತಿ ತಂದಿದ್ದಾರೆ..
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…