ಹ್ಯಾಂಡ್ ಬಾಲ್ ಗೇಮ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಸ್ಕೂಲ್ ಗೇಮ್ಸ್ ಪೆಢರೇಷನ್ ಆಪ್ ಇಂಡಿಯಾಗೆ ಪ್ರೇರಣಾ ಯಾದವ್.C ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ BS. ಚಂದ್ರಶೇಖರ್ ಪುತ್ರಿಯಾದ ಇವರು ಯಲಹಂಕ CRPF ಕೇಂದ್ರಿಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ದೆಶದ ಎಲ್ಲಾ ರಾಜ್ಯಗಳಿಂದ 17 ವರ್ಷದ ಒಳಗಿನ ಬಾಲಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕದಿಂದ ಕೂಡ ಹಲವು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪ್ರೇರಣಾ ಯಾದವ್ ಉತ್ತಮ ಪ್ರದರ್ಶನ ನೀಡಿ ಕೀರ್ತಿ ತಂದಿದ್ದಾರೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿ ಸೇರಿದಂತೆ ತೂಬಗೆರೆ ಸುತ್ತಮುತ್ತಲಿನ ಕೆಲ ಪ್ರದೇಶದಲ್ಲಿ ಶುಕ್ರವಾರ (ಅ.23) ಬೆಳಿಗ್ಗೆ 9:49ಕ್ಕೆ…
ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬರದ ತೀವ್ರತೆ, ಅಂತರ್ಜಲ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿರುವ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಐತಿಹಾಸಿಕ ಜಂಬೂಸವಾರಿಗೆ ಶುಭ ಮೀನ ಲಗ್ನದಲ್ಲಿ…
ಕೊರೋನಾ ಮಾರಿಯ ನಂತರದಲ್ಲಿ ವಿಶ್ವದ ಒಟ್ಟಾರೆ ಪರಿಸ್ಥಿತಿ ಪ್ರಕ್ಶುಬ್ಧವಾಗಿಯೇ ಮುಂದುವರಿದಿದೆ. ಕೋವಿಡ್ ನಿಂದಾದ ನಷ್ಟದಿಂದ ಆರ್ಥಿಕ ಚೇತರಿಕೆ ಕಂಡುಕೊಳ್ಳಬೇಕಾದ ಸಂದರ್ಭದಲ್ಲಿ…
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ…