10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ: ಹೊತ್ತಿ ಉರಿದ‌ ಬಸ್ ಗಳು

ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ.

ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ ಬೆಂಕಿಯ ಕಿಡಿ ತಗುಲಿದೆ. ಒಂದರ ಮೇಲೊಂದರಂತೆ ಅಕ್ಕಪಕ್ಕ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಲಾಗುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ. ತನಿಖೆ ಬಳಿಕ ಅಗ್ನಿ ಅವಘಡಕ್ಕೆ ನಿಖರ ಮಾಹಿತಿ ತಿಳಿದು ಬರಲಿದೆ.

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 18 ಜನ ಸಾವನ್ನಪ್ಪಿದ್ದರು. ಈ ದುರಂತ ಮಾಸುವ ಮುನ್ನವೇ, ಒಂದಾಂದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

4 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

17 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

17 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

18 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago