ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ.
ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ ಬೆಂಕಿಯ ಕಿಡಿ ತಗುಲಿದೆ. ಒಂದರ ಮೇಲೊಂದರಂತೆ ಅಕ್ಕಪಕ್ಕ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 18 ಜನ ಸಾವನ್ನಪ್ಪಿದ್ದರು. ಈ ದುರಂತ ಮಾಸುವ ಮುನ್ನವೇ, ಒಂದಾಂದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…