ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆ, 124.80 ಅಡಿ ಗರಿಷ್ಠ ಮಟ್ಟದ ಕೆಆರ್ ಎಸ್ ಡ್ಯಾಂನಲ್ಲಿ ಸದ್ಯ 107.66 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 29.435 ಟಿಎಂಸಿ ನೀರು ಸಂಗ್ರಹವಿದೆ.
ಮಂಡ್ಯ ರೈತರ ಹೋರಾಟಕ್ಕೆ ಕ್ಯಾರೆ ಎನ್ನದೇ ರಾಜ್ಯ ಸರ್ಕಾರ ಡ್ಯಾಂನಿಂದ ತಮಿಳುನಾಡಿಗೆ 15.557 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ತಮಿಳುನಾಡಿಗೆ ನೀರು ಬಿಡುತ್ತಿರೋದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಆರ್‌ಎಸ್ ಡ್ಯಾಂ ನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 107.66 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 29.435 ಟಿಎಂಸಿ
ಒಳ ಹರಿವು – 2349 ಕ್ಯೂಸೆಕ್
ಹೊರ ಹರಿವು – 15,576 ಕ್ಯೂಸೆಕ್
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…