ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಾಶಪಡಿಸಲಾಗಿದೆ.

ಈ ಸಂಧರ್ಭದಲ್ಲಿ ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಡಾ.ಸಿ ಎಚ್ ಬಾಲಕೃಷ್ಣ, ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಎಂ ರವೀಂದ್ರ, ಚಿಕ್ಕಬಳ್ಳಾಪುರ ಅಬಕಾರಿ ಉಪ ಆಯುಕ್ತರಾದ ಜಿ.ಪಿ ನರೇಂದ್ರ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆ ಅಬಕಾರಿ ಉಪ ಆಯುಕ್ತ ಎಸ್ ಬಸವರಾಜ್, ತುಮಕೂರು ಜಿಲ್ಲೆ ಅಬಕಾರಿ ಉಪ ಆಯುಕ್ತರಾದ ಭರತೇಶ್ ಸೇರಿದಂತೆ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…

2 hours ago

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…

3 hours ago

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…

5 hours ago

ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…

5 hours ago

ಅಪಘಾತ: ಮಹಿಳೆ ಬಲಿ ಪ್ರಕರಣ: ಡಿಕ್ಕಿ ಹೊಡೆದ ವಾಹನ, ಡ್ರೈವರ್ ಹಾಗೂ ಮೃತಳ ಗುರುತು ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…

19 hours ago

ಹಿಟ್ & ರನ್ ಗೆ ಮಹಿಳೆ ಬಲಿ

ಹಿಟ್ & ರನ್ ಗೆ ಮಹಿಳೆ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್ ಬಳಿ ಇಂದು ರಾತ್ರಿ ಸುಮಾರು…

20 hours ago