ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಹೈಕಮಾಂಡ್ ತೀರ್ಮಾನ ಮಾಡುತ್ತೆ- ಕೆ.ಹೆಚ್.ಮುನಿಯಪ್ಪ: ಕ್ಷೇತ್ರದ ಜನತೆಗೆ ಧನ್ಯವಾದ
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು.
ಟಿಕೆಟ್ ಕೊಡೊದು ಬಿಡೊದು ಪಕ್ಷ ತೀರ್ಮಾನ ಮಾಡುತ್ತದೆ, ನಾವು ಪಕ್ಷ ಗೆಲುವಿಗೆ ಕೆಲಸ ಮಾಡುತ್ತಿದ್ದೇವೆ ಟಿಕೆಟ್ ಗಾಗಿ ಅಲ್ಲ. ನಮ್ಮ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋದು, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡೋದು ಎಂದು ತಿಳಿಸಿದರು.
ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದೆ ಗೆಲ್ಲುತ್ತಾರೆ. ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ ಅವರನ್ನು ಜಯಶೀಲರನ್ನಾಗಿ ಮಾಡುತ್ತೇವೆ.ಅವರ ಸರಕಾರದಲ್ಲಿ ಅತ್ಯಂತ ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವರನ್ನು ಜನರು ಗೆಲ್ಲಿಸುತ್ತಾರೆ.ಯಾವುದೇ ಆತಂಕವಿಲ್ಲದೆ ಒಂದಾಗಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಅಭಿಮಾನ ಇಟ್ಟಿರೋದಕ್ಕೆ ನಾನು ಚಿರರುಣಿ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…