12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ

12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್,

ಕ್ಲಾಸಿಕ್ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ ಹುಡುಗಿ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಪ್ಟ್ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಅಂತಾ ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ಗೊತ್ತಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಮನೆಯಲ್ಲಿ ಅಕ್ಕ, ಎಲ್ಲಾ ಕೆಲಸಕ್ಕೆ ಹೋಗಿದ್ದಾರೆ ಯಾರು ಇರಲಿಲ್ಲ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅಂತಾ ಗೊತ್ತಾಗಿದೆ. ಅದರೆ ಘಟನೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ‌

ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.

Ramesh Babu

Journalist

Recent Posts

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

9 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

20 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

21 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

22 hours ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

1 day ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

1 day ago