ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಕಸಾ ಪ್ರದೇಶದಲ್ಲಿ 12 ಕೋಟಿ ಮೌಲ್ಯದ ನಿಷೇಧಿತ ತಂಬಾಕು ಉತ್ಪನ್ನವನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಮುಂಬೈ ಕ್ರೈಂ ಬ್ರಾಂಚ್ ಶೀಘ್ರವಾಗಿ ಕಾರ್ಯಾಚರಣೆ ನಡೆಸಿ 7 ಜನರನ್ನು ಬಂಧಿಸಿ, 12 ಕೋಟಿ ಮೌಲ್ಯದ ನಿಷೇಧಿತ ತಂಬಾಕು ಉತ್ಪನ್ನವನ್ನ ವಶಪಡಿಸಿಕೊಳ್ಳಾಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.