
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ…
ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿ ಸುವರ್ಣ ಮನೆಯ ಕೋಣೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…