ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…