ಒಂದು ಕಡೆ ಬಿಸಿಲು ಇನ್ನೊಂದು ಕಡೆ ಮಳೆಯಾಗದೆ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ ಮೆದೆಗೆ ಬೆಂಕಿ ತಗುಲಿದ ಪರಿಣಾಮ 2 ಲೋಡ್ನಷ್ಟು ರಾಗಿ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತೂಬಗೆರೆ ಹೋಬಳಿಯ ಕೊಂಡಸಂದ್ರ ಗ್ರಾಮದಲ್ಲಿ ಸಂಭವಿಸಿದೆ.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ರಾಮಚಂದ್ರ ಎನ್ನುವವರು ರಾಗಿ ಹುಲ್ಲನ್ನು ಬಣವೆ ಮಾಡಿದ್ದು, ಶನಿವಾರ 11 ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದೆ, ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು ಅಸಾಧ್ಯವಾದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಣವೆ ಸಂಪೂರ್ಣ ಸುಟ್ಟು ಬಸ್ಮವಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…