ಭಾರತ ಚುನಾವಣಾ ಆಯೋಗವು, ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ದಿನಾಂಕ: 09 ಮೇ. 2024 (ಗುರುವಾರ) ಅಧಿಸೂಚನೆ ಹೊರಡಿಸಲಾಗುತ್ತದೆ.
ನಾಮಪತ್ರ ಸಲ್ಲಿಸಲು ಕೊನೆಯ ದಿನ 16 ಮೇ. (ಗುರುವಾರ), ನಾಮಪತ್ರಗಳ ಪರಿಶೀಲನೆ ದಿನಾಂಕ-ಮೇ. 17 (ಶುಕ್ರವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ -ಮೇ. 20 (ಸೋಮವಾರ), ಮತದಾನದ ದಿನಾಂಕ -ಜೂನ್ 03 (ಸೋಮವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- ಜೂನ್ 06. (ಗುರುವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- ಜೂನ್12 (ಬುಧವಾರ).
ಮತದಾನದ ಸಮಯ ಬೆಳಿಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ನಡೆಯಲಿದೆ.
ಚುನಾವಣೆಯ ಮಾದರಿ ನೀತಿ ಸಂಹಿತೆಯು ಮೇ 02 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…