ನರಸಪ್ಪ ಎಂಬುವವರು ತನ್ನ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬೆಳವಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಡಿ ನೀಡಿ, ಪರಿಶೀಲನೆ ನಡೆಸಿ ಸುಮಾರು 1,67,500 ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪೇಗೌಡನ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಗಾಂಜಾ ಬೆಳೆದಿದ್ದ ನರಸಪ್ಪ (65), ಎಂಬುವವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಈ ವೇಳೆ ದೊಡ್ಡ ಹೇಜಾಜಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಅಮಿತ್ ಕಾರ್ತಿಕ್, ಸಬ್ ಇನ್ಸ್ ಪೆಕ್ಟರ್ ವರಲಕ್ಷ್ಮಿ , ಎಎಸ್ಐ ಕೃಷ್ಣಪ್ಪ, ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…