17ಲಕ್ಷ ಮೌಲ್ಯದ 279.5 ಗ್ರಾಂ ತೂಕದ ಚಿನ್ನ ತುಣುಕುಗಳನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

17, 23.,117 ರೂ. ಮೌಲ್ಯದ 279.5 ಗ್ರಾಂ ತೂಕದ ಚಿನ್ನದ ತುಣುಕುಗಳನ್ನ ಅಲಂಕಾರಿಕ ಧೂಪದ್ರವ್ಯ ಬರ್ನರ್ ಕಂಟೈನರ್‌ನಲ್ಲಿ ಮರೆಮಾಚಿ ಕಳ್ಳಸಾಗಾಣಿಕೆ ಯತ್ನಿಸಿದ ಏರ್ ಪ್ರಯಾಣಿಕ. ಏರ್ ಪ್ರಯಾಣಿಕನನ್ನ ತಡೆದು ತಪಾಸಣೆ ನಡೆಸಿ, ಚಿನ್ನದ ಕಟ್ ತುಂಡುಗಳನ್ನ ವಶಕ್ಕೆ ಪಡೆದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು.

ಫೆ.15ರಂದು ಕುವೈತ್‌ನಿಂದ J9-431 ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

1 hour ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

1 hour ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

4 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

14 hours ago